Posts Slider

Karnataka Voice

Latest Kannada News

ರಾಜ್ಯದಲ್ಲಿಂದು ಕೊರೋನಾ ಪಾಸಿಟಿವ್ ಕಡಿಮೆ: ಗುಣಮುಖ ಹೆಚ್ಚಿಗೆ- ಸಾವು ಮಾತ್ರ ನಿಲ್ಲುತ್ತಿಲ್ಲ…!

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 16068 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 22316 ಸೋಂಕಿತರು ಗುಣಮುಖರಾಗಿದ್ದು, 364 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆಯಾದರೂ ಸಾವುಗಳ ಸಂಖ್ಯೆಯಲ್ಲಿ ಮಾತ್ರ ಕಡಿಮೆಯಾಗುತ್ತಿಲ್ಲ. ಬೆಂಗಳೂರಲ್ಲಿ 3221 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 206 ಸೋಂಕಿತರು ಸಾವಿಗೀಡಾಗಿದ್ದಾರೆ.

ಧಾರವಾಡದಲ್ಲಿ 235 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 652 ಸೋಂಕಿತರು ಗುಣಮುಖರಾಗಿದ್ದಾರೆ. 4  ಸೋಂಕಿತರು ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *