Posts Slider

Karnataka Voice

Latest Kannada News

ರಾಜ್ಯದಲ್ಲಿಂದು 12209 ಪಾಸಿಟಿವ್- 25659 ಗುಣಮುಖ: 320 ಸೋಂಕಿತರ ಸಾವು…!

1 min read

Pneumonia coronavirus

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 12209 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಬೆಂಗಳೂರ ನಗರದಲ್ಲಿ 2944 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಇಂದು 25659 ಸೋಂಕಿತರು ಗುಣಮುಖರಾಗಿದ್ದಾರೆ. 320 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 262 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 628 ಸೋಂಕಿತರು ಗುಣಮುಖರಾಗಿದ್ದಾರೆ. 9 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿಇನ್ನೂ 3196 ಸಕ್ರಿಯ ಪ್ರಕರಣಗಳಿವೆ.


Spread the love

Leave a Reply

Your email address will not be published. Required fields are marked *