ಕೊರೋನಾ ಇಂದು ಎಲ್ಲೆಲ್ಲಿ, ಎಷ್ಟೇಷ್ಟು ಗೊತ್ತು…!

ಬೆಂಗಳೂರು: ರಾಜ್ಯದಲ್ಲಿಂದು 9785 ಹೊಸ ಪ್ರಕರಣಗಳು ಪತ್ತೆಯಾಗಿವೆ. 21614 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿಂದು 144 ಸೋಂಕಿತರು ಸಾವಿಗೀಡಾಗಿದ್ದಾರೆ.
ಇಂದಿನ ವಿವರ ಇಲ್ಲಿದೆ ನೋಡಿ..

ರಾಜ್ಯದಲ್ಲಿ ಪ್ರಕರಣಗಳು ಇಳಿಮುಖವಾಗುತ್ತಿದ್ದು, ರಾಜ್ಯಾಧ್ಯಂತ 191796 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೋನಾದಿಂದಲೇ 32788 ಸೋಂಕಿತರು ಸಾವಿಗೀಡಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಇಂದು 10 ಸೋಂಕಿತರು ಸಾವಿಗೀಡಾಗಿದ್ದು, 501 ಸೋಂಕಿತರು ಗುಣಮುಖರಾಗಿದ್ದಾರೆ. ಹೊಸದಾಗಿ 212 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.