Posts Slider

Karnataka Voice

Latest Kannada News

ರಾಜ್ಯದಲ್ಲಿಂದು 1869 ಪಾಸಿಟಿವ್- 42 ಸೋಂಕಿತರ ಸಾವು: ಸದ್ದಿಲ್ಲದೇ ಹೆಚ್ಚುತ್ತಿದೆ ಕೊರೋನಾ…!

Spread the love

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸದ್ದಿಲ್ಲದೆ ಹೆಚ್ಚಾಗುತ್ತಿದ್ದು, ಇಂದು 1869 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 42 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ 432 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 6 ಸೋಂಕಿತರು ಸಾವಿಗೀಡಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 218, ಮೈಸೂರು 207, ಹಾಸನದಲ್ಲಿ 173,  ಚಿಕ್ಕಮಗಳೂರಿನಲ್ಲಿ 101 ಪ್ರಕರಣಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯಲ್ಲಿ 24 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 16 ಸೋಂಕಿತರು ಗುಣಮುಖರಾಗಿದ್ದು, ಓರ್ವ ಸೋಂಕಿತರು ಸಾವಿಗೀಡಾಗಿದ್ದಾರೆ. ಈ ಮೂಲಕ 1268 ಜನರು ಕೊರೋನಾದಿಂದ ಸಾವಿಗೀಡಾದಂತಾಗಿದೆ.


Spread the love

Leave a Reply

Your email address will not be published. Required fields are marked *