Posts Slider

Karnataka Voice

Latest Kannada News

ರಾಜ್ಯದಲ್ಲಿಂದು ಕೊರೋನಾದಿಂದ 31 ಸೋಂಕಿತರು ಸಾವು…!

1 min read
Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದೆಯಾದರೂ, ಸಾವಿನ ಸಂಖ್ಯೆಯಲ್ಲಿ ಮಾತ್ರ ಇನ್ನೂ ನಿರೀಕ್ಷೆ ಮಾಡಿದಷ್ಟು ಕಡಿಮೆಯಾಗುತ್ತಿಲ್ಲ.

ರಾಜ್ಯದ ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ ಇಂದು ಕೂಡಾ 14 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 6 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿನಿಂದ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 1273ಕ್ಕೇರಿದೆ.


Spread the love

Leave a Reply

Your email address will not be published. Required fields are marked *