Posts Slider

Karnataka Voice

Latest Kannada News

ಒಂದೇ ದಿನದಲ್ಲಿ ಧಾರವಾಡ ಜಿಲ್ಲೆಯಲ್ಲಿ 26, ರಾಜ್ಯದಲ್ಲಿ 4246 ಕೊರೋನಾ ಪ್ರಕರಣ….!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಮಾಹಿತಿಯನ್ನ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ಧಾರವಾಡ ಜಿಲ್ಲೆಯಲ್ಲಿ ಒಂದೇ ದಿನ 26 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಒಟ್ಟು 4246 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೋನಾದಿಂದ ಇಬ್ಬರು ಸಾವಿಗೀಡಾಗಿದ್ದಾರೆ. ಕೋವಿಡ್ ಅಲ್ಲದ ಅನ್ಯ ಕಾರಣಗಳಿಂದ 29 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳು ಬೆಂಗಳೂರು ನಗರದಲ್ಲಿ 3605 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಇಲ್ಲಿಯೇ ಸೋಂಕಿನಿಂದ ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *