Posts Slider

Karnataka Voice

Latest Kannada News

ಹುಬ್ಬಳ್ಳಿ-ಧಾರವಾಡ ಕಾರ್ಪೋರೇಷನ್ ಇಲೆಕ್ಷನ್: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಆದೇಶ…!

1 min read
Spread the love

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಯ ಬಗ್ಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದ್ದಾರೆ.

ಚುನಾವಣಾ ಆಯೋಗದ ವೀಡಿಯೋ ಕಾನ್ಪರೆನ್ಸ್ ಮುಗಿದ ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಆದೇಶವನ್ನ ನೀಡಲಾಗಿದೆ. ಈ ಆದೇಶವನ್ನ ನಿನ್ನೆಯಷ್ಟೇ ಕೊಡಲಾಗಿದೆ.

ಆಯೋಗದೊಂದಿಗೆ ನಡೆದ ಚರ್ಚೆಯಲ್ಲಿ ಬಂದ ವಿಷಯಗಳ ಬಗ್ಗೆ ಸಿದ್ಧತೆಯನ್ನ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆಯನ್ನ ನೀಡಿದ್ದು, ಪಾಲಿಕೆ ಚುನಾವಣೆ ಸನಿಹದಲ್ಲಿಯೇ ನಡೆಯುವ ಸಾಧ್ಯತೆಯನ್ನ ತೋರಿಸುವಂತಿದೆ.


Spread the love

Leave a Reply

Your email address will not be published. Required fields are marked *

You may have missed