Posts Slider

Karnataka Voice

Latest Kannada News

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ: 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

1 min read
Spread the love

ರಾಂಚಿ: ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡನ ರಾಂಚಿ ನ್ಯಾಯಾಲಯವು 11ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಾಂಚಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸ್ಕೂಟಿಯಲ್ಲಿ ಕಾಲೇಜಿಗೆಂದು ಬರುತ್ತಿದ್ದ ಸಮಯದಲ್ಲಿ ತಂಡವೊಂದು ಈ ವಿದ್ಯಾರ್ಥಿನಿಯನ್ನ ಸಾಮೂಹಿಕ ಅತ್ಯಾಚಾರ ಮಾಡಿತ್ತು.


Spread the love

Leave a Reply

Your email address will not be published. Required fields are marked *