ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ವರ್ಗಾವಣೆ….
ಬೆಂಗಳೂರು: ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ ಪಾಟೀಲ ಅವರನ್ನ ವರ್ಗಾವಣೆ ಮಾಡಿ ಆದೇಶವನ್ನ ಸರಕಾರ ಹೊರಡಿಸಿದೆ.

ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ ಗುರುದತ್ತ್ ಹೆಗಡೆಯವರನ್ನ ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
