Posts Slider

Karnataka Voice

Latest Kannada News

ಧಾರವಾಡದ ಸಿಬಿಟಿ ಬಳಿ “ಮಲ್ಕೋಂಡಾಗ್ ಸತ್ತಾರ್ರೀಪಾ”… ಇವರು ನಿಮಗೇನಾದ್ರೂ ಗೊತ್ತಾ…!?

1 min read
Spread the love

ಧಾರವಾಡ: ನಗರದ ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರಿನ ಆಕಳವಾಡಿ ಅಂಗಡಿ ಮುಂದಿನ ಫುಟ್‌ಪಾತ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಧಾರವಾಡ ಶಹರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಹಚ್ಚಲು ಪ್ರಕಟಣೆಯನ್ನ ಹೊರಡಿಸಿದ್ದಾರೆ.

ಸಾರ್ವಜನಿಕರು ಸಾವಿಗೀಡಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೇ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.


Spread the love

Leave a Reply

Your email address will not be published. Required fields are marked *

You may have missed