Posts Slider

Karnataka Voice

Latest Kannada News

ಧಾರವಾಡದಲ್ಲಿ ದಾರಿ ತಪ್ಪಿದ “ಚಿಗರಿ ಓಟ”- ಹಲವರು ಪಾರು, ವಾಹನಗಳು ಜಖಂ…

Spread the love

ಧಾರವಾಡ: ವೇಗವಾಗಿ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಚಿಗರಿ ಬಸ್ ನಿಯಂತ್ರಣ ತಪ್ಪಿ ಸರಣಿ ಅಪಘಾತಪಡಿಸಿರುವ ಘಟನೆ ವಿದ್ಯಾಗಿರಿಯಲ್ಲಿ ನಡೆದಿದೆ.

ಘಟನೆಯ ಸಂಪೂರ್ಣ ವೀಡಿಯೋ ಇಲ್ಲಿದೆ..

ಧಾರವಾಡದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್, ಬಿಆರ್‌ಟಿಎಸ್ ಮಾರ್ಗದಲ್ಲಿನ ಬ್ಯಾರಿಕೇಡ್‌ಗಳನ್ನ ಮುರಿದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *