ಧಾರವಾಡ: ಸಂತೋಷ ಆನಿಶೆಟ್ಟರ ನಿವಾಸದ ಮೇಲೆ ಲೋಕಾಯುಕ್ತ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ.
ರೇಡ್ ವೀಡಿಯೋ…
ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದು, ಮತ್ತಷ್ಟು ವಿಚಾರಣೆ ನಡೆದಿದೆ.