Posts Slider

Karnataka Voice

Latest Kannada News

ಧಾರವಾಡ ಟ್ರಾಫಿಕ್ ಪೊಲೀಸ್ ನವನಗರದಲ್ಲಿ ನೇಣಿಗೆ ಶರಣು…

1 min read
Spread the love

ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ.

ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.

ಮಹೇಶ ಹೆಸರೂರ ಅವರು ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಪ್ರಕರಣ ದಾಖಲು ಮಾಡಿಕೊಂಡಿರುವ ಎಪಿಎಂಸಿ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed