Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಯ ತಾಲೂಕು ಪಂಚಾಯತಿ ಕ್ಷೇತ್ರಗಳ ಮೀಸಲು ಪ್ರಕಟ…

1 min read
Spread the love

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿರುವ ತಾಲೂಕು ಪಂಚಾಯತಿ ಕ್ಷೇತ್ರದ ಮೀಸಲು ಪ್ರಕಟವಾಗಿದ್ದು, ಪ್ರತಿ ಕ್ಷೇತ್ರ ಮಾಹಿತಿಯು ಕರ್ನಾಟಕವಾಯ್ಸ್.ಕಾಂ ಲಭಿಸಿದೆ.

ಧಾರವಾಡ ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಹಲವು ಬದಲಾವಣೆಗಳು ಕಂಡು ಬಂದಿದ್ದು, ಕ್ಷೇತ್ರದಲ್ಲಿ ಯಾವ ಪರಿಣಾಮ ಬೀರತ್ತೆ ಎಂಬುದನ್ನ ಕಾದು ನೋಡಬೇಕಿದೆ.


Spread the love

Leave a Reply

Your email address will not be published. Required fields are marked *