Big Exclusive- ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ವಿರುದ್ಧ FIR…!!!

ನವಲಗುಂದ: ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಸಮಯದಲ್ಲಿ ಜಾತಿ-ಜಾತಿಗಳ ಬಗ್ಗೆ ಮಾತನಾಡಿರುವ ಕುರಿತು ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಎಫ್‌ಐಆರ್ ಪ್ರತಿ ಕರ್ನಾಟಕವಾಯ್ಸ್.ಕಾಂಗೆ ಲಭಿಸಿದ್ದು, ಸ್ವಾಮೀಜಿಗಳಿಗೆ ಸಂಕಷ್ಟ ಎದುರಾಗಿದೆ.
ಭಾಷಣದ ಸಂಪೂರ್ಣ ವೀಡೀಯೋವನ್ನ ಕರ್ನಾಟಕವಾಯ್ಸ್.ಕಾಂ ಹಾಕಲಿದ್ದು, ವೀಕ್ಷಕರು ಕೆಲವು ಸಮಯದವರೆಗೆ ನಿರೀಕ್ಷಿಸಿ..