Posts Slider

Karnataka Voice

Latest Kannada News

ನಾಳೆಯಿಂದ ಧಾರವಾಡ ಜಿಲ್ಲೆ ಲಾಕ್‌ಡೌನ್ ರದ್ದು

Spread the love

*ಧಾರವಾಡ ಜಿಲ್ಲೆ: ಲಾಕ್ ಡೌನ್ ರದ್ದು*

ಧಾರವಾಡ: ಮುಖ್ಯಮಂತ್ರಿಗಳ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿಯೂ ನಾಳೆ ಜುಲೈ 22 ರಿಂದ ಲಾಕ್ ಡೌನ್ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕೊರೊನಾ ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ ಸೀಲ್ ಡೌನ್ ಘೋಷಿಸಲ್ಪಟ್ಟಿರುವ ವಲಯಗಳಲ್ಲಿ ಮಾತ್ರ ನಿರ್ಬಂಧಗಳು ಮುಂದುವರೆಯಲಿವೆ , ಉಳಿದಂತೆ ಜನಜೀವನ, ಸಾರಿಗೆ ಸಂಚಾರ , ವಾಣಿಜ್ಯ,ವ್ಯವಹಾರ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ . ಸಾರ್ವಜನಿಕರು ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ


Spread the love

Leave a Reply

Your email address will not be published. Required fields are marked *

You may have missed