ಧಾರವಾಡದಲ್ಲಿಂದು 300 ಪಾಸಿಟಿವ್ ಪ್ರಕರಣ: 249 ಗುಣಮುಖ- 9ಸೋಂಕಿತರ ಸಾವು
1 min readಧಾರವಾಡದಲ್ಲಿಂದು ದಾಖಲೆಯ 300 ಪ್ರಕರಣಗಳು ಒಂದೇ ದಿನ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 11048ಕ್ಕೇರಿದೆ. ಇಂದು ಜಿಲ್ಲೆಯಲ್ಲಿ 249 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 8369 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು 9 ಸೋಂಕಿತರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ನಿಂದ ಸಾವಿಗೀಡಾದವರ ಸಂಖ್ಯೆ 316ಕ್ಕೇರಿದೆ.