Posts Slider

Karnataka Voice

Latest Kannada News

ಧಾರವಾಡ ಜಿಲ್ಲೆ ಬುಧವಾರದಿಂದ ಲಾಕ್‌ಡೌನ್: ಪಕ್ಕಾ ಆದೇಶ

1 min read
Spread the love

ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ , ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿಯಲ್ಲಿ ಪ್ರಕಟಣೆ,

ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆ ಗೆ ವಿನಾಯಿತಿ..

ಜಿಲ್ಲಾಧಿಕಾರಿಗಳು ಅಧಿಕೃತವಾಗಿ ವಿವರ ಆದೇಶ ಹೊರಡಿಸುವರು


Spread the love

Leave a Reply

Your email address will not be published. Required fields are marked *