ಧಾರವಾಡ ಉಪನಗರ ಠಾಣೆ ಇನ್ಸಪೆಕ್ಟರ್ ಮೇಲೆ ಕ್ರಮ ಜರುಗಿಸಲು ಮಾಜಿ ಶಾಸಕ ಅಮೃತ ದೇಸಾಯಿ ಆಗ್ರಹ… ರಾತ್ರಿ ನಡೆದ ಘಟನೆಯಾದರೂ ಏನು… !?

ಧಾರವಾಡ: ಪ್ರಾಣಿ ಪ್ರಿಯನೂ ಆಗಿರುವ ಪಕ್ಷಿ-ಪ್ರಾಣಿ ರಕ್ಷಕ ಸೋಮಶೇಖರನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಉಪನಗರ ಠಾಣೆ ಇನ್ಸಪೆಕ್ಟರ್ ನಿರ್ಲಕ್ಷ್ಯ ವಹಿಸಿದ್ದು, ಅವರ ಮೇಲೆ ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಅಮೃತ ದೇಸಾಯಿ ಆಗ್ರಹಿಸಿದ್ದಾರೆ.
ಸೋಮಶೇಖರ ಮೇಲಿನ ಹಲ್ಲೆ ಖಂಡಿಸಿ ಉಪನಗರ ಪೊಲೀಸ್ ಠಾಣೆ ಮುಂಭಾಗದಲ್ಲಿ ಹಿಂದುಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನಾಕಾರರನ್ನ ಭೇಟಿಯಾದ ಸಮಯದಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ ಮಾತನಾಡಿದರು.
ವೀಡಿಯೋ…
ಹಾಲಿ ಶಾಸಕ ಅರವಿಂದ ಬೆಲ್ಲದ್ ಅವರು ಕೂಡಾ ಮಾತಮಾಡಿದರು. ಪೊಲೀಸ್ ಕಮೀಷನರ್ ಹೇಳಿರುವ ಪ್ರಕಾರ ಕ್ರಮ ಜರುಗಿಸಬೇಕೆಂದರು.