Posts Slider

Karnataka Voice

Latest Kannada News

ನಾಳೆ ನಡೆಯಬೇಕಾಗಿದ್ದ ಎಫ್ ಡಿಎ ಪರೀಕ್ಷೆ ಮುಂದೂಡಿಕೆ..!

1 min read
Spread the love

ಬೆಂಗಳೂರು: ಜನೇವರಿ 24ರಂದು ನಡೆಯಬೇಕಾಗಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಮುಂದೂಡಿ, ಆದೇಶ ಹೊರಡಿಸಲಾಗಿದೆ.

ನಡೆಯಬೇಕಿದ್ದ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಈ ಕುರಿತಂತೆ ಪ್ರಕಟನೆ ನೀಡಿ, ಮುಂದಿನ ಪರೀಕ್ಷಾ ದಿನಗಳನ್ನು ತಿಳಿಸಲಾಗುವುದು ಎಂದಿದ್ದಾರೆ.


Spread the love

Leave a Reply

Your email address will not be published. Required fields are marked *