ನೀರು ಸರಬರಾಜು ಎಇಇ ಅಧಿಕಾರಿ ಮನೆ ಮೇಲೆ ಎಸಿಪಿ ದಾಳಿ
ಗದಗ: ಗದಗನಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ನೀರು ಸರಬರಾಜು ಮಂಡಳಿ ಎಇಇ ಹನುಮಂತ ಪ್ರಭಣ್ಣವರ್ ಮನೆಯಲ್ಲಿ ತಪಾಸಣೆ ಆರಂಭಗೊಂಡಿದೆ.
ಗದಗನ ರಾಜೀವಗಾಂಧಿನಗರದಲ್ಲಿರುವ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳಿಂದ ಕಡತಗಳ ಪರಿಶೀಲನೆ ನಡೆಯುತ್ತಿದೆ.