Posts Slider

Karnataka Voice

Latest Kannada News

“ಉಸ್ಸ..ಪ್ಪಾ..” ಗ್ಯಾಸ್ ಟ್ಯಾಂಕರ ಹೊರಗೆ ಬಂತು- ರಸ್ತೆ ಸಂಚಾರ START…

1 min read
Spread the love

ಧಾರವಾಡ: ಅಗ್ನಿಶಾಮಕ ದಳ ಹಾಗೂ ಪೊಲೀಸರ ಬಿಗಿಯುಸಿರಿಗೆ ಕಾರಣವಾಗಿದ್ದ ಗ್ಯಾಸ್ ಟ್ಯಾಂಕರ್ ಲೀಕ್ ಕಾರ್ಯಾಚರಣೆ ಯಶಸ್ವಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಆರಂಭಗೊಂಡಿದೆ.

ವೀಡಿಯೋ..

ಸುಮಾರು 15 ಗಂಟೆಗಳ ಕಾರ್ಯಾಚರಣೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿತ್ತು.

ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Spread the love

Leave a Reply

Your email address will not be published. Required fields are marked *

You may have missed