ಸಿಎಂ ಮಾಧ್ಯಮ ಸಂಯೋಜಕ “ಗುರುಲಿಂಗಸ್ವಾಮಿ ಹೊಳಿಮಠ” ಇನ್ನಿಲ್ಲ…

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಸಾವಿಗೀಡಾಗಿದ್ದಾರೆ.

ಮೂಲತಃ ರಾಮದುರ್ಗದ ಗುರುಲಿಂಗಸ್ವಾಮಿ ಹೊಳಿ ಜಿಮ್ ಗೆ ಹೋದಾಗ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.
ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನ..
ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಕಾಣಿಸಿಕೊಂಡ ಎದೆನೋವು…
ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ…
ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ…