ಧಾರವಾಡದ ಹಂಚಿನಮನಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಿಧನ…

ಧಾರವಾಡ: ನಗರದ ಪ್ರತಿಷ್ಠಿತ ಹಂಚಿನಮನಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಅಕಾಲಿಕವಾಗಿ ಸಾವಿಗೀಡಾಗಿದ್ದು, ಶಿಕ್ಷಣ ಪ್ರೇಮಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದೆ.
ಮನೋಜ ಹಾದಿಮನಿ ಅವರು ಹಂಚಿನಮನಿ ಸಂಸ್ಥೆಯ ಕಾರ್ಯದರ್ಶಿಯಾಗಿದ್ದರು. 47ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹೊಂದಿದ್ದರು.