Posts Slider

Karnataka Voice

Latest Kannada News

ಸೈಬರ್ ಕ್ರೈಂ ಠಾಣೆಯ “ಜಮಾದಾರ” ನೇಣಿಗೆ ಶರಣು…!

Spread the love

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ರೀತಿಯಲ್ಲಿ ಆನ್ ಲೈನ್ ಮೂಲಕ ನಡೆಯುವ ಕ್ರೈಂಗಳನ್ನ ಪತ್ತೆ ಹಚ್ಚುವ ಸೈಬರ್ ಠಾಣೆಯಲ್ಲಿ ಹೆಡ್ ಕಾನ್ಸಟೇಬಲ್ ರಾಗಿದ್ದವರು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ಗಿರಿನಗರದ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಸದಾಶಿವ ಎಂಬುವರೇ ನೇಣಿಗೆ ಶರಣಾಗಿದ್ದು, ಮನೆಯಲ್ಲಿ ಇಂದು ಬೆಳಿಗ್ಗೆ ಕುಟುಂಬಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆಯ ಬಗ್ಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Spread the love

Leave a Reply

Your email address will not be published. Required fields are marked *