Posts Slider

Karnataka Voice

Latest Kannada News

ಹುಬ್ಬಳ್ಳಿ ಬಳಿ “BIG RAID”- ಧಾರವಾಡ ಇತಿಹಾಸದಲ್ಲಿ ಅತೀ ದೊಡ್ಡದು….!!!

1 min read
Spread the love

ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿರುವ ದೊಡ್ಡ ರೇಡ್

ನೂರಕ್ಕೂ ಹೆಚ್ಚಿನ ಅಧಿಕಾರಿಗಳು ಹಾಜರು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಹುದೊಡ್ಡ ದಾಳಿಯೊಂದು ಪಟಾಕಿ ಗೋದಾಮಿನ ಮೇಲೆ ನಡೆದಿದ್ದು, ಅನಧಿಕೃತವಾಗಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನ ವಶಕ್ಕೆ ಪಡೆಯಲಾಗುತ್ತಿದೆ.

ರೇಡ್ ಕುರಿತು ಎಕ್ಸಕ್ಲೂಸಿವ್ ವೀಡಿಯೋ ಇಲ್ಲಿದೆ ನೋಡಿ…

ಧಾರವಾಡ ಜಿಲ್ಲೆಯಲ್ಲಿ ಇಷ್ಟೊಂದು ಪ್ರಮಾಣದ ಪಟಾಕಿ ಶೇಖರಣೆ ಆಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆದಿದ್ದು, ಪರಿಶೀಲನೆ ಮುಂದುವರೆದಿದೆ.


Spread the love

Leave a Reply

Your email address will not be published. Required fields are marked *