ಹುಬ್ಬಳ್ಳಿಯ ಬೈಪಾಸ್‌ನಲ್ಲಿ ಧಗ ಧಗ ಹೊತ್ತಿ ಉರಿದ ಕಾರು…!!!

ಹುಬ್ಬಳ್ಳಿ: ನಗರದ ಹೊರವಲಯದ ಬೈಪಾಸ್‌ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವೀಡಿಯೋ ಇಲ್ಲಿದೆ ನೋಡಿ…
ರಭಸವಾಗಿ ಮಳೆ ಸುರಿದ ಕೆಲವೇ ಸಮಯದಲ್ಲಿ ಕಾರಲ್ಲಿ ಬೆಂಕಿ ಹತ್ತಿಕೊಂಡಿದೆ. ತಾಂತ್ರಿಕ ದೋಷದಿಂದ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಂಚಾರಿ ಠಾಣೆಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.