Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪಿಯ ಮೇಲೆ ಫೈರಿಂಗ್- ಇನ್ಸಪೆಕ್ಟರ್ ಸುರೇಶ ಯಳ್ಳೂರಗೆ ಗಾಯ… Big Exclusive…

Spread the love

ಹಾಡುಹಗಲೇ ಮಹಿಳೆಗೆ ಚಾಕು ಇರಿತ ಕಿಮ್ಸ್; ಆರೋಪಿಗೆ ಗುಂಡು, ಆಸ್ಪತ್ರೆಗೆ ಕಮಿಷನರ್ ಎನ್ ಶಶಿಕುಮಾರ್ ಭೇಟಿ ಪರಿಶೀಲನೆ

ಹುಬ್ಬಳ್ಳಿ: ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹಾಕಿ ಬಂಧಿಸಿರುವ ಪ್ರಕರಣ ಸಂಭವಿಸಿದೆ.

Exclusive video…

ನೀಲಾ ಹಂಪಣ್ಣನವರ ಎಂಬ ಮಹಿಳೆಯ ಮೇಲೆ ನಾಲ್ಕು ಗಂಟೆಯ ಸುಮಾರಿಗೆ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನ ಕಿಮ್ಸಗೆ ದಾಖಲು ಮಾಡಲಾಗಿದೆ.


Spread the love

Leave a Reply

Your email address will not be published. Required fields are marked *