Posts Slider

Karnataka Voice

Latest Kannada News

ಹುಬ್ಬಳ್ಳಿ ರೇಲ್ವೆ ನಿಲ್ದಾಣದಲ್ಲಿ ದುರಂತ: ಸೂಪರಿಟೆಂಡೆಂಟ್ ಇಂಜಿನಿಯರ್ ದುರ್ಮರಣ…

Spread the love

ಹುಬ್ಬಳ್ಳಿ: ಬೆಂಗಳೂರಿಗೆ ಹೋಗಬೇಕಾದ ರೇಲ್ವೆ ಹತ್ತುವ ಬದಲು ಬೆಳಗಾವಿ ರೈಲು ಹತ್ತಿ, ಗೊತ್ತಾದ ತಕ್ಷಣವೇ ಇಳಿಯಲು ಹೋಗಿ ಕೆಳಗೆ ಬಿದ್ದು ಸೂಪರಿಟೆಂಡೆಂಟ್ ಇಂಜಿನಿಯರ್ ಸಾವಿಗೀಡಾದ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಬೆಂಗಳೂರಿನ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಎಂಬುವವರೇ ಸಾವಿಗೀಡಾದ ದುರ್ಧೈವಿಯಾಗಿದ್ದಾರೆ.

File

ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು.

ರಂಗರಾಜು ಎಸ್ ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಇಂಜಿನಿಯರ್

ಭಾನುವಾರ ರಾತ್ರಿ 11:30 ರ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ.

ಹುಬ್ಬಳ್ಳಿ – ಬೆಂಗಳೂರು ರೈಲಿಗೆ ಹತ್ತಬೇಕಿತ್ತು, ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿರುವುದು ಗೊತ್ತಾಗಿದೆ,

ರೈಲು ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ ಫಾರ್ಂ ನಲ್ಲಿ ಬಿದ್ದು ಸ್ಥಳದಲ್ಲಿ ಸಾವು.

ಬಿಬಿಎಂಪಿಯ ಕೆ ಆರ್ ಐ ಡಿ ಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ರಂಗರಾಜು ಪತ್ನಿ, ಓರ್ವ ಪುತ್ರ,ಓರ್ವ ಪುತ್ರಿಯನ್ನು ಅಗಲಿದ್ದಾರೆ.

S A Rangaraja
Superintendent Engineer KRIDL BBMP Bangalore
Date of birth: 18-02-1962
Date of death: 19-12-2021
Time : 11: 40 PM

Smt. Saroja Rangaraja
Dr Prathik R , MS (ORTHO)
Prathibha A R


Spread the love

Leave a Reply

Your email address will not be published. Required fields are marked *

You may have missed