Posts Slider

Karnataka Voice

Latest Kannada News

ಹುಬ್ಬಳ್ಳಿ: ಪ್ಲೈ ಓವರ್ ರಾಡ್ ಬಿದ್ದು ಉಪನಗರ ಠಾಣೆ ASI ಸ್ಥಿತಿ ಗಂಭೀರ…!!!

1 min read
Spread the love

ಹುಬ್ಬಳ್ಳಿ: ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಪ್ಲೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ಎಎಸ್ಐವೊಬ್ಬರ ಮೇಲೆ ಬಿದ್ದಿರುವ ಘಟನೆ ಹಳೇ ಕೋರ್ಟ್ ವೃತ್ತದ ಬಳಿ ನಡೆದಿದ್ದು, ಸ್ಥಿತಿ ಗಂಭೀರವಾಗಿದೆ.
ಅದೆಷ್ಟು ಜೀವನ ತೆಗೆದುಕೊಳ್ಳುತ್ತೋ ಗೊತ್ತಿಲ್ಲ ಹುಬ್ಬಳ್ಳಿಯ ಈ ಪ್ಲೈಓವರ್. ಅವೈಜ್ಞಾನಿಕ ಕಾರ್ಯಾಚರಣೆಯಿಂದ ಪ್ಲೈಓವರ್‌ನಿಂದ  ಸಾರ್ವಜನಿಕರಿಗೆ ತೀವ್ರ ಸಂಕಷ್ಟ ಆರಂಭವಾಗಿದೆ.


ಕಬ್ಬಿಣದ ಸಲಾಕೆಗಳನ್ನು ಜೋಡಿಸುತ್ತಿದ್ದ ಸಮಯದಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಎಎಸ್‌ಐ ನಾಭಿರಾಜ್ ದಯಣ್ಣವರ ( 59) ಮೇಲೆ ಬಿದ್ದ ಕಬ್ಬಿಣದ ರಾಡ್ ಬಿದ್ದಿದೆ. ತಕ್ಷಣವೇ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

Leave a Reply

Your email address will not be published. Required fields are marked *

You may have missed