Posts Slider

Karnataka Voice

Latest Kannada News

ಇನ್ವೆಸ್ಟ್ ಕರ್ನಾಟಕ; ವಾಣಿಜ್ಯನಗರಿಯಲ್ಲಿ ನಾಳೆ ಸಿಎಂ ಚಾಲನೆ

Spread the love

ಹುಬ್ಬಳ್ಳಿ: ಶುಕ್ರವಾರ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆಯುವ ಯುವ ಹೂಡಿಕೆದಾರರ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳಾದ ಪ್ರಲ್ಹಾದ ಜೋಶಿ, ಸದಾನಂದಗೌಡ, ಸುರೇಶ ಅಂಗಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ  ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ ಹಾಗೂ ಲಕ್ಷ್ಮಣ ಸವದಿ ಭಾಗಿಯಾಗಲಿದ್ದಾರೆ.


Spread the love

Leave a Reply

Your email address will not be published. Required fields are marked *