IPLನಲ್ಲಿ ಚೆನೈ ಗೆಲ್ಲಲು ಬಿಜೆಪಿ ಕಾರ್ಯಕರ್ತ ರವೀಂದ್ರ ಜಡೇಜಾ ಕಾರಣ: ಅಣ್ಣಾಮಲೈ ಹೇಳಿಕೆ

ಚೆನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನಾರನೇ ಅವತರಣಿಕೆಯಲ್ಲಿ ಚೆನೈ ಸೂಪರ್ ಕಿಂಗ್ಸ್ ಗೆಲ್ಲಲು ಬಿಜೆಪಿ ಕಾರ್ಯಕರ್ತ ಕಾರಣವೆಂದು ಹೇಳುವ ಮೂಲಕ ತಮಿಳುನಾಡು ಬಿಜೆಪಿ ರಾಜ್ತಾಧ್ಯಕ್ಷ ಅಣ್ಣಾಮಲೈ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದಾರೆ.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇಲ್ಲಿದೆ ನೋಡಿ..
ಗುಜರಾತ್ ಟೈಟನ್ಸ್ ಪೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ 6 ಎಸೆತಕ್ಕೆ 15 ರನ್ ಗಳಿಸಿದ್ದರು. ಇದನ್ನೇ ಅಣ್ಣಾಮಲೈ ಪಕ್ಷದ ಕಾರ್ಯಕರ್ತ ಎನ್ನುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.