ಕಲಬುರ್ಗಿ ಕಲಬುರಗಿಯಲ್ಲಿ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ 4 years ago Karnataka Voice Spread the loveಕಲಬುರಗಿ:ಕಲಬುರಗಿಯಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಪ್ರಾದೇಶಿಕ ಸಮಾನತೆಗೆ ಒತ್ತು ನೀಡುತ್ತೇವೆ. ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ನಮ್ಮ ಸರ್ಕಾರ ಶ್ರಮಿಸಲಿದೆ ಎಂದರು . Spread the love Continue Reading Previous ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರುNext ಪ್ಲೀಸ್, ನಂಗೆ ಹುಡುಗಿ ಹುಡುಕಿ: 63 ವರ್ಷದ ಚಿರಯುವಕನ ಮನವಿ