ಕೋಟೂರಲ್ಲಿ “ಶಂಕ್ರಯ್ಯ ಪಂಚಯ್ಯ ಮಠಪತಿ” ಹತ್ಯೆ- ಮನೆ ಮುಂದೆ ಇರಿದಿರಿದು ಕೊಲೆ…!!! Exclusive Videos

ಧಾರವಾಡ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೊರಗೆ ಬಂದಿದ್ದ ಧಾರವಾಡ ತಾಲೂಕಿನ ಕೋಟೂರ ಗ್ರಾಮದ ಪ್ರಮುಖ ವ್ಯಕ್ತಿಯೊಬ್ಬರನ್ನ ಮನೆಯ ಮುಂದೆ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಸಂಭವಿಸಿದೆ.
ಶಂಕ್ರಯ್ಯ ಪಂಚಯ್ಯ ಮಠಪತಿ ಎಂಬ ವ್ಯಕ್ತಿಯೇ ಕೊಲೆಯಾಗಿದ್ದು, ಇಬ್ಬರು ಕೂಡಿಕೊಂಡು ಚಾಕುವಿನಿಂದ ಒಂಬತ್ತಕ್ಕೂ ಹೆಚ್ಚು ಬಾರಿ ಇರಿಯಲಾಗಿದೆ.
ಎಕ್ಸಕ್ಲೂಸಿವ್ ವೀಡಿಯೋ…
ಘಟನೆಗೆ ಸಂಬಂಧಿಸಿದಂತೆ ಗರಗ ಠಾಣೆಯ ಇನ್ಸಪೆಕ್ಟರ್ ಸಮೀರ ಮುಲ್ಲಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದು, ಆರೋಪಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.