ಮೇ 28ಕ್ಕೆ ಮೇಯರ್, ಉಪಮೇಯರ್ ಚುನಾವಣೆ ಘೋಷಣೆ…

ಬೆಳಗಾವಿ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನ ನಡೆಸಲು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
21ನೇ ಅವಧಿಗೆ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದ್ದು, ಹಲವರು ಅದೃಷ್ಟವನ್ನ ಪರೀಕ್ಷಿಸಿಕೊಳ್ಳಲಿದ್ದಾರೆ.