Posts Slider

Karnataka Voice

Latest Kannada News

ಹುಬ್ಬಳ್ಳಿ ಕಿಮ್ಸ್ 2ನೇ ಮಹಡಿಯಿಂದ ಬಿದ್ದ ಎಂಬಿಬಿಎಸ್ ವಿದ್ಯಾರ್ಥಿ…!

Spread the love

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ MBBS ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ತಾನು ವಾಸವಿದ್ದ ಹಾಸ್ಟೇಲ್ ನ ಎರಡನೆ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ ಕಿಮ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಪುನೀತ ಎಂಬ MBBS ಅಂತಿಮ ವರ್ಷದ ವಿದ್ಯಾರ್ಥಿಯೇ, ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೇಲ್ ನ ಎರಡನೆಯ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.

ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ಈತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈಧ್ಯರು ಸಮಾಲೋಚನೆ ನಡೆಸುತ್ತಿದ್ದು, ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

Leave a Reply

Your email address will not be published. Required fields are marked *