Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ಹುಚ್ಚಿ” ಆವಾಂತರ.. ಕಂಡ ಕಂಡವರಿಗೆ ಕಿರಿಕ್…!

Spread the love

ಹುಬ್ಬಳ್ಳಿ: ವಾಣಿಜ್ಯನಗರಿಯ ಪ್ರಮುಖ ಪ್ರದೇಶದಲ್ಲಿಯೇ ಮಾನಸಿಕ ಅಸ್ವಸ್ಥ ಮಹಿಳೆಯೋರ್ವಳು ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿರುವ ಪ್ರಸಂಗ ನಡೆಯುತ್ತಿದೆ.

ಇಂದು ಬೆಳಿಗ್ಗೆಯಿಂದ ಹುಬ್ಬಳ್ಳಿಯ ಜನತಾ ಬಜಾರ, ಚೆನ್ನಮ್ಮ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಾನಸಿಕವಾಗಿ ಸರಿಯಿಲ್ಲದ ಮಹಿಳೆ, ದಾರಿ ಹೋಕರಿಗೆ ತೀವ್ರವಾದ ತೊಂದರೆಯನ್ನ ಕೊಡುತ್ತಿದ್ದಾಳೆ.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕವಾಯ್ಸ್.ಕಾಂ ಮಾಹಿತಿಯನ್ನ ನೀಡಿದ್ದು, ಕೆಲವೇ ಸಮಯದಲ್ಲಿ ಆಕೆಯನ್ನ ಮಾನಸಿಕ ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಸಾಧ್ಯತೆಯಿದೆ.


Spread the love

Leave a Reply

Your email address will not be published. Required fields are marked *