ಹುಬ್ಬಳ್ಳಿಯ “ರೂಮ್”ನಲ್ಲಿ ಬಿದ್ದು ಕಾಲು ಮುರಿದಕೊಂಡ ಶಾಸಕ… Exclusive Video

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವದ ಆಚರಣೆಗಾಗಿ ದಾವಣಗೆರೆಗೆ ಆಗಮಿಸಿ, ಹುಬ್ಬಳ್ಳಿಯಲ್ಲಿ ತಂಗಿದ್ದ ಶಾಸಕರೋಬ್ಬರು ರೂಮ್ ನಲ್ಲಿ ಬಿದ್ದು ಕಾಲು ಮುರಿದುಕೊಂಡ ಘಟನೆ ಕೆಲವೇ ಕ್ಷಣಗಳ ಹಿಂದೆ ನಗರದಲ್ಲಿ ನಡೆದಿದೆ.
ಇಲ್ಲಿದೆ ನೋಡಿ ಎಕ್ಸಕ್ಲೂಸಿವ್ ದೃಶ್ಯಗಳು
ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿನ ಪ್ರವಾಸಿ ಮಂದಿರದಲ್ಲಿ ತಡರಾತ್ರಿ ಬಂದಿದ್ದ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರು ರೂಮ್ ನಲ್ಲಿ ಕಾಲು ಜಾರಿ ಬಿದ್ದಿದ್ದು, ಅವರ ಕಾಲು ಮುರಿದಿದೆ. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.