ಜೋಡಿ ಕೊಲೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಧಾರವಾಡ SP…!!!
ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದ ಜೋಡಿ ಕೊಲೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಅವರು ಮಾಹಿತಿಯನ್ನ ನೀಡಿದ್ದಾರೆ.
ಘಟನೆಯ ಬಗ್ಗೆ ವಿವರಿಸಿದ ವೀಡಿಯೋ ಇಲ್ಲಿದೆ ನೋಡಿ…
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪುಯ ಪತ್ತೆಗಾಗಿ ಜಾಲ ಬೀಸಲಾಗಿದೆ. ಪಕ್ಕದ ಮನೆಯವರಿಗೂ ಗೊತ್ತಾಗದ ರೀತಿಯಲ್ಲಿ ಪ್ಲಾನ್ ಮಾಡಿದ್ದ ಆರೋಪಿಯ ಸುಳಿವಿಗಾಗಿ ತಡಕಾಟ ಆರಂಭವಾಗಿದೆ.