Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ಪೊಲೀಸ್ ಹೊರಠಾಣೆ” ಬಳಿ ಸಂತೋಷ ಮುರಗೋಡ ಬರ್ಭರ ಹತ್ಯೆ….

Spread the love

ಹುಬ್ಬಳ್ಳಿಯ ಪೊಲೀಸ್ ಠಾಣೆಯ ಹಿಂಬದಿಯಲ್ಲಿ ಚಾಕುವಿನಿಂದ ಇರಿಯಲಾಗಿದೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೇ ವ್ಯಕ್ತಿಯೊಬ್ಬನಿಗೆ ಚಾಕು ಇರಿದ ಪರಿಣಾಮ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹಳೇ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ ಬಳಿಯಲ್ಲಿ ಸಂತೋಷ ಮುರಗೋಡ ಎಂಬತನ ಹೊಟ್ಟೆಗೆ ಇಬ್ಬರು ಚಾಕು ಇರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ,ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಚಾಕು ಇರಿದವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *