Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ಹೆಂಡ್ತಿ” ಕೊಂದು “ಹಗ್ಗ” ಹಾಕಿಕೊಂಡ “ಗಂಡ”…

1 min read
Spread the love

ಹೆಂಡತಿಯನ್ನು ಮಾರಕಾಸ್ತ್ರದಿಂದ ಕೊಲೆ ಮಾಡಿ; ನೇಣಿಗೆ ಶರಣಾದ ಗಂಡ

ಹುಬ್ಬಳ್ಳಿ: ಹೆಂಡತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಗಂಡನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯ ಕಸಬಾಪೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಟಕರ ಓಣಿಯಲ್ಲಿ ನಡೆದಿದೆ.

ಕಟಕರ ಓಣಿಯ ನಿವಾಸಿಯಾದ ಮಲ್ಲಿಕ್ ತನ್ನ ಹೆಂಡತಿಯ ಜೊತೆ ಕ್ಷುಲ್ಲಕ ವಿಚಾರಕ್ಕೇ ಜಗಳ ತೆಗೆದು ಆಕೆಯ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಶಾಹಿಸ್ತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇಂದು ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಕಸಬಾಪೇಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *