Posts Slider

Karnataka Voice

Latest Kannada News

ಡಿ.ಕೆ.ಶಿವಕುಮಾರ ಭೇಟಿ ಮಾಡಿದ ಮುಸ್ಲಿಂ ನಿಯೋಗ: ಹೊಸ ನಾಂದಿಗೆ ಸೋಪಾನ

1 min read
Spread the love

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪ ಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಭೇಟಿ ಮಾಡಿದ ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯಸಭಾ ಸದಸ್ಯ ಡಾ.ನಾಸಿರ್ ಹುಸೇನ್, ಶಾಸಕ ತನ್ವೀರ್ ಸೇಠ್, ಜಮೀರ್ ಅಹ್ಮದ್ ಖಾನ್, ಎನ್.ಎ ಹ್ಯಾರಿಸ್, ರಹೀಮ್ ಖಾನ್, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ನಾಸೀರ್ ಅಹಮದ್, ಅಬ್ದುಲ್ ಜಬ್ಬಾರ್ ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *

You may have missed