Posts Slider

Karnataka Voice

Latest Kannada News

8.45ಕ್ಕೆ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ….!

1 min read
Spread the love

ನವದೆಹಲಿ: ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 8.45ಕ್ಕೆ ಮಾತನಾಡಲಿದ್ದಾರೆ. ಈ ವಿಷಯವನ್ನ ಸ್ವತಃ ಪಿಎಂಓ ಕಚೇರಿಯ ಟ್ವೀಟನಲ್ಲಿ ಹೇಳಲಾಗಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿದಿನವೂ ಲಕ್ಷವನ್ನ ದಾಟುತ್ತಿದ್ದು, ಸಾವಿರಾರೂ ಜನರು ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದವರಿಗೆ ಮರಳಿ ಕೊರೋನಾ ಬರುತ್ತಿರುವುದು ಮತ್ತಷ್ಟು ಆತಂಕ ಮೂಡಿಸುತ್ತಿದೆ.

ಈ ಎಲ್ಲ ವಿಷಯಗಳ ನಡುವೆ ಇನ್ನು ಕೆಲವೇ ನಿಮಿಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮಾತನಾಡಲು ಮುಂದಾಗಿದ್ದು, ದೇಶದಲ್ಲಿ ಮತ್ತೆ ಲಾಕ್ ಡೌನ್ ಆಗತ್ತಾ ಅಥವಾ ಕಠಿಣ ನಿರ್ಧಾರಗಳನ್ನ ತೆಗೆದುಕೊಳ್ಳಲಾಗುತ್ತಾ ಎಂಬ ಸಂಶಯ ಮೂಡಿದೆ.


Spread the love

Leave a Reply

Your email address will not be published. Required fields are marked *