Posts Slider

Karnataka Voice

Latest Kannada News

ಮೊರಬ ಜನರಲ್, ಗುಮ್ಮಗೋಳ ಎಸ್ಸಿ… ನವಲಗುಂದ ತಾಲೂಕಿನ ಗ್ರಾಪಂ ಕೆಟಗೇರಿ

1 min read
Spread the love

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕ್ರಿಯೆ ಅಂತಗೊಳ್ಳಿಸಿ, ಜಿಲ್ಲಾಧಿಕಾರಿಗಳು ಆದೇಶವನ್ನ ಹೊರಡಿಸಿದ್ದಾರೆ.

ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಈಗಾಗಲೇ ಅಂತಿಮಗೊಂಡಿದ್ದು, ಹದಿನಾರು ಗ್ರಾಮ ಪಂಚಾಯತಿಗಳಿಗೆ ಮೀಸಲಾತಿ ಫಿಕ್ಸ್ ಆಗಿದೆ.
ನವಲಗುಂದ ತಾಲೂಕಿನ ಮೊರಬ ಗ್ರಾಮ ಪಂಚಾಯತಿಗೆ ಜನರಲ್ ಮೀಸಲಾತಿ ಬಂದಿದ್ದು, ಗುಮ್ಮಗೋಳ ಗ್ರಾಮ ಪಂಚಾಯತಿಗೆ ಎಸ್ಸಿ ಮಹಿಳಾ ಮೀಸಲಾತಿ ಬಂದಿದೆ. ಹೆಬ್ಬಾಳ ಪಂಚಾಯತಿಯೂ ಜನರಲ್ ಮೀಸಲಾತಿ ಬಂದಿದೆ.


Spread the love

Leave a Reply

Your email address will not be published. Required fields are marked *