ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ ನೀಮಾ ವೈಧ್ಯ
1 min readಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸಂಸ್ಥೆಯ ಹಿರಿಯ ಸದಸ್ಯ ಡಾ.ಗುರುನಾಥ ಕಂಠಿಯವರು ಕ್ವಾರಂಟೈನ್ ಸೆಂಟರನಲ್ಲಿ ಕಾರ್ಯನಿರ್ವಹಿಸಿ ಧಾರವಾಡ ಜಿಲ್ಲೆಯ ಪ್ರಪ್ರಥಮ ನೀಮಾ ವೈಧ್ಯಕೀಯ ಸಂಸ್ಥೆಯ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಯುರ್ವೇದ ವೈಧ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಬರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ ಖಾಸಗಿ ಹೊಟೇಲ್ ವೊಂದರ ಕ್ವಾರಂಟೈನ್ ಸೆಂಟರನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸಂಗಮೇಶ ಕಲಹಾಳ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ ಮದೀನಕರ ಖಾಸಗಿ ವೈಧ್ಯರನ್ನ ಅಭಿನಂದಿಸಿದ್ದಾರೆ.