ಅನುದಾನದ ಕೊರತೆ ಪೊಲೀಸರಿಗೂ ಸಧ್ಯಕ್ಕಿಲ್ಲ ಸಂಬಳ

ಹುಬ್ಬಳ್ಳಿ: ಫೆಬ್ರುವರಿ ತಿಂಗಳ ಸಂಬಳ ಕೊಡದಿರುವುದಕ್ಕೆ ಪೊಲೀಸ್ ಆಯುಕ್ತರ ವಿವರಣೆ
ಅನುದಾನದ ಕೊರತೆ ಹಿನ್ನೆಲೆಯಲ್ಲಿ ಸಂಬಳ ವಿಳಂಬದ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರ ನೋಟೀಸ್
ಬ್ರೀಪ್ ಮಿಟಿಂಗ್‌ನಲ್ಲಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಸಂಬಳ ವಿಳಂಬವಾಗುವ ಬಗ್ಗೆ ಗಮನಕ್ಕೆ ತರಲು ಸೂಚನೆ
ಡಿಸಿಪಿ, ಎಸಿಪಿ ಮತ್ತು ಪಿಐಗಳಿಗೆ ಫ್ಯಾಕ್ಸ್ ಸಂದೇಶ ಕಳಿಸಿರುವ ಪೊಲೀಸ್ ಆಯುಕ್ತ ಆರ್.ದಿಲೀಪ
ಪೊಲೀಸರಿಗೂ ಸಂಬಳ ನೀಡದಷ್ಟು ಸರಕಾರ ಅನುದಾನದ ಕೊರತೆ ಅನುಭವಿಸ್ತಿದೇಯಾ..
ಗೃಹ ಸಚಿವರೇ ನಿಮ್ಮ ತವರು ಜಿಲ್ಲೆಯ ಪೊಲೀಸರ ಸ್ಥಿತಿ ನೋಡಿ..