Posts Slider

Karnataka Voice

Latest Kannada News

Sample Page

ಧಾರವಾಡ ಜಿಲ್ಲೆಯಲ್ಲಿಂದು 126 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 18118ಕ್ಕೇರಿದೆ. ಇಂದು 101ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 15063ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಮೈಸೂರು: ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಶಾಲೆಗೆ ಶಿಕ್ಷಕರು ನಿರಂತರವಾಗಿ ಭೇಟಿ ಕೊಡಬಾರದೆಂಬ ನಿಯಮವನ್ನೇ ಬಳಕೆ ಮಾಡಿಕೊಂಡಿರುವ ಕಳ್ಳರು, ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ತಾಂತ್ರಿಕ ಪರಿಕರಗಳನ್ನ...

ಧಾರವಾಡ: ಆ ಪ್ರದೇಶದ ಜನರು ಮನೆಯ ಮೇಲೆ ಹೋಗಲು ಹೆದರುತ್ತಿದ್ದರು. ಮಕ್ಕಳು ಮನೆಯ ಮೇಲೆ ಹೋದರಂತೂ ಪಾಲಕರ ಜೀವವೇ ಹೋದಂತಾಗುತ್ತಿತ್ತು. ಅದಕ್ಕೇಲ್ಲ ಕಾರಣವಾಗಿದ್ದು, ಮನೆಯ ಮೇಲೆಯೇ ಹಾಯ್ದು...

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳುಗಳ ಹಿಂದೆ ಮುಚ್ಚಲ್ಪಟ್ಟಿರುವ ಶಾಲೆಗಳು ಇನ್ನೂ ತೆರೆದಿಲ್ಲ. ಆದರೆ ಮಕ್ಕಳಿಗೆ ಶಿಕ್ಷಣ ಕೊಡಬೇಕಾದ ಮಹತ್ವದ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿದೆ. ಹೀಗಾಗಿ...

ಬೆಂಗಳೂರು: ಕೊರೋನಾ ವೈರಸ್ ಸಂಸಕಷ್ಟದ ಕಾಲದಲ್ಲಿ ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ...

ಧಾರವಾಡ:  ಹುಬ್ಬಳ್ಳಿ-ಧಾರವಾಡ ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ದಾಳಿ ಮಾಡಿ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಂಗಳೂರು: 2020 ಡಿಸೆಂಬರ್ ತಿಂಗಳಲ್ಲಿ ಮುಕ್ತಾಯವಾಗುವ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ವಿವಿಧ ಸ್ಥಳಗಳಿಗೆ  ಶಿಕ್ಷಕರನ್ನ ನಿಯೋಜನೆ ಮಾಡುವುದನ್ನ ಕೈಬಿಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ರಾಜ್ಯದ...

ಹುಬ್ಬಳ್ಳಿ: ಎರಡಕ್ಕಿಂತ ಹೆಚ್ಚು ಬಂದೂಕುಗಳನ್ನು ಹೊಂದಿರುವ ಲೈಸನ್ಸದಾರರ  ಹೆಚ್ಚುವರಿ ಬಂದೂಕನ್ನು ಜಮೆ ಮಾಡಬೇಕೆಂದು ಪೊಲೀಸ್ ಆಯುಕ್ತ ಆರ್.ದಿಲೀಪ ಲೈಸನ್ಸದಾರರಲ್ಲಿ ಕೇಳಿಕೊಂಡಿದ್ದಾರೆ. ಉಲ್ಲೇಖ: ಸರ್ಕಾರದ ಪತ್ರ ಕ್ರಮ :...

ಹುಬ್ಬಳ್ಳಿ: ನೃಪತುಂಗದ ಕೆಳಗಿರುವ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಅಶೋಕನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಮಧುರಾ ಪ್ಲಾಟ್...

ಹುಬ್ಬಳ್ಳಿ: ಡಾಟಾ ಎಂಟ್ರಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ಪೊಲೀಸ ಠಾಣೆಯಲ್ಲಿ...

You may have missed