Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಗೆ “ಸಂತೋಷ ಲಾಡ” ಉಸ್ತುವಾರಿ ಹೊಣೆ…

1 min read
Spread the love

ಬೆಂಗಳೂರು: ನೂತನ ಕಾಂಗ್ರೆಸ್ ಸರಕಾರ ಜಿಲ್ಲಾ ಉಸ್ತುವಾರಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಸಚಿವ ಸಂತೋಷ ಲಾಡರನ್ನ ಧಾರವಾಡಕ್ಕೆ ನೇಮಕ ಮಾಡಲಾಗಿದೆ.

ಧಾರವಾಡ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ ಅವರು ಜಿಲ್ಲಾ ಉಸ್ತುವಾರಿ ಸಚಿವರು ಆಗುತ್ತಾರೆಂಬ ವದಂತಿಗಳಿದ್ದವು. ಆದರೆ, ಲಕ್ಷ್ಮೀ ಹೆಬ್ಬಾಳ್ಕರ ಅವರನ್ನ ಉಡುಪಿ ಜಿಲ್ಲೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

 

 


Spread the love

Leave a Reply

Your email address will not be published. Required fields are marked *