Posts Slider

Karnataka Voice

Latest Kannada News

ಹುಬ್ಬಳ್ಳಿಯ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಾವು…!

Spread the love

ಹುಬ್ಬಳ್ಳಿ: ಶಹರದ ಉತ್ತಮ ಶಿಕ್ಷಕರೆನಿಸಿಕೊಂಡಿದ್ದ ದೈಹಿಕ ಶಿಕ್ಷಣ ಶಿಕ್ಷಕರೋರ್ವರು ಇಂದು ಸಾವಿಗೀಡಾಗಿದ್ದು, ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಹುಬ್ಬಳ್ಳಿಯ ಅನುದಾನಿತ ಸಿಟಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದ ಕುರಿ ಎಂಬುವವರೇ ಸಾವಿಗೀಡಾಗಿದ್ದು, ಇಬ್ಬರು ಮಕ್ಕಳನ್ನ ಹೊಂದಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಶಿಕ್ಷಕರು ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರ ಅಂತ್ಯಕ್ರಿಯೆಯು ಮಲ್ಲಿಗವಾಡ ಗ್ರಾಮದಲ್ಲಿ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಶಿಕ್ಷಕನ ಸಾವಿಗೆ ಶಿಕ್ಷಕ ಸಂಘಗಳು ಸಂತಾಪ ಸೂಚಿಸಿವೆ.


Spread the love

Leave a Reply

Your email address will not be published. Required fields are marked *