ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಗುರುದತ್ತ ಹೆಗಡೆ

ಧಾರವಾಡ: ಶಾಲಾ-ಕಾಲೇಜುಗಳಿಗೆ ರಜೆ ಇಲ್ಲವೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಸ್ಪಷ್ಟಪಡಿಸಿದ್ದಾರೆ.

ಕಳೆದ ರಾತ್ರಿಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನ ತೆಗೆದುಕೊಳ್ಳಲಾಗಿದೆ.
ಧಾರವಾಡ ಹುಬ್ಬಳ್ಳಿ ಶಹರ ಹಾಗೂ ತಾಲೂಕಿನ ಕೆಲವು ಭಾಗದಲ್ಲಿ ಮಳೆಯಾಗುತ್ತಿದ್ದು, ಆ ಭಾಗದಲ್ಲಿಯೂ ಶಾಲೆ- ಕಾಲೇಜುಗಳು ನಡೆಯಲಿವೆ.
ಶಾಲಾ-ಕಾಲೇಜುಗಳಿಗೆ